ಹಗರಿಬೊಮ್ಮನಹಳ್ಳಿ ತಾಲೂಕಿನ ವರದಾಪುರ ಗ್ರಾಮದಲ್ಲಿ 24/09/2024 ರಂದು ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಮತ್ತು ಎಸ್.ಎಲ್ ಆರ್ ಮೆಟಾಲಿಕ್ಸ್ ಲೋಕಪ್ಪನಹೊಲ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉಚಿತ ಕಂಪ್ಯೂಟರ್ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ವರದಾಪುರ ಗ್ರಾಮದ ಮುಖಂಡರು ಹಾಗೂ ಎಸ್.ಎಲ್.ಆರ್ ಮೆಟಾಲಿಕ್ಸ್ ಸಿಬ್ಬಂದಿಗಳಿಂದ ಚಾಲನೆ ನೀಡಿದರು. 24/09/2024. https://www.tyagabhoomi.com/2024/10/16/slr-metalics-free-computer-education
ಕಂಪ್ಯೂಟರ್ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ
ನಾರಾಯಣದೇವರಕೆರೆ ಗ್ರಾಮದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ದೇವಲಾಪುರ ಹಾಗೂ ಎಸ್‌ಎಲ್‌ಆರ್ ಮೆಟಾಲಿಕ್ಸ್ ಲೋಕಪ್ಪನಹೊಲ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಭಾಗದಲ್ಲಿ ಉಚಿತ ಕಂಪ್ಯೂಟರ್ ಬೇಸಿಕ್ ತರಬೇತಿ ಪಡೆದು ಪ್ರಮಾಣ ಪತ್ರ ಸ್ವೀಕರಿಸಿದ ವಿದ್ಯಾರ್ಥಿಗಳು. ಈ ಸಂದರ್ಭದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ ಅಧ್ಯಕ್ಷ ಭೀಮರಾಜ ಯು, ಮರಬ್ಬಿಹಾಳ್ ಗ್ರಾ.ಪಂ ಸದಸ್ಯ ಯಮುನಪ್ಪ ಗ್ರಾಮದ ಮುಖಂಡ ನಾಗಪ್ಪ ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಚೈತನ್ಯ ಗ್ರಾಮೀಣ
ಕಂಪ್ಯೂಟರ್ ಬೇಸಿಕ್ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ
ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ದೇವಲಾಪುರ ಹಾಗೂ ಎಸ್‌ಎಲ್‌ಆರ್ ಮೆಟಾಲಿಕ್ಸ್ ಲೋಕಪ್ಪನಹೊಲ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ಬೇಸಿಕ್ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ 30/06/2024 ರಂದು ಪ್ರಮಾಣ ಪತ್ರ ವಿತರಿಸಲಾಯಿತು.ಈ ಸಂದರ್ಭದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ ಅಧ್ಯಕ್ಷ ಭೀಮರಾಜ ಯು, ಡಣಾಪುರ ಗ್ರಾ.ಪಂ ಸದಸ್ಯರಾದ ಈಡಿಗರ ಮಂಜುನಾಥ, ಎಸ್‌ಎಲ್‌ಆರ್ ಮೆಟಾಲಿಕ್ಸ್ ಸಿಬ್ಬಂದಿಗಳು ಮತ್ತು ಅಯ್ಯನಹಳ್ಳಿ ಗ್ರಾಮಸ್ಥರು ಭಾಗಿಯಾಗಿದ್ದರು. ಅಯ್ಯನಹಳ್ಳಿ ಗ್ರಾಮದಲ್ಲಿ
ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಸಂಸ್ಥೆಯ ವೆಬ್ ಸೈಟ್ ಲೋಕಾರ್ಪಣೆ: ಮಾನ್ಯ ಜಿಲ್ಲಾಧಿಕಾರಿಗಳಾದ ಎಂ.ಎಸ್ ದಿವಾಕರ್
ವಿಜಯನಗರ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳಾದ ಎಂ.ಎಸ್ ದಿವಾಕರ್ ಸಾರ್ ಅವರು ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಸಂಸ್ಥೆಯ ವೆಬ್ ಸೈಟ್‌ನ್ನು 02/08/2024 ರಂದು ಲೋಕಾರ್ಪಣೆ ಮಾಡಿದರು. ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಸಂಸ್ಥೆಯ ವೆಬ್ ಸೈಟ್ ಲೋಕಾರ್ಪಣೆ: ಮಾನ್ಯ ಜಿಲ್ಲಾಧಿಕಾರಿಗಳಾದ ಎಂ.ಎಸ್ ದಿವಾಕರ್ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಸಂಸ್ಥೆಯ ವೆಬ್ ಸೈಟ್ ಲೋಕಾರ್ಪಣೆ ವೇಳೆ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ)
ಯುವಕರು ಈ ದೇಶದ ಆಸ್ತಿ ದುಶ್ಚಟಗಳಿಗೆ ದಾಸರಾಗದೇ ದೇಶಕ್ಕೆ ಕೀರ್ತಿ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ: ಸಿಪಿಐ ವಿಕಾಸ್ ಲಮಾಣಿ
ಯುವಕರು ಈ ದೇಶದ ಆಸ್ತಿ ದುಶ್ಚಟಗಳಿಗೆ ದಾಸರಾಗದೇ ದೇಶಕ್ಕೆ ಕೀರ್ತಿ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ ಎಂದು ಹಗರಿಬೊಮ್ಮನಹಳ್ಳಿ ಸಿಪಿಐ ವಿಕಾಸ್ ಲಮಾಣಿ ಹೇಳಿದರು. ಅವರು ಹಗರಿಬೊಮ್ಮನಹಳ್ಳಿ ತಾಲೂಕಿನ ನಾರಾಯಣದೇವರಕೆರೆ ಗ್ರಾಮದಲ್ಲಿ ವಿಜಯನಗರ ಜಿಲ್ಲಾ ಪೊಲೀಸ್ ಮರಿಯಮ್ಮನಹಳ್ಳಿ ಪೊಲೀಸ್ ಠಾಣೆ, ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಹಾಗೂ ಎಸ್.ಎಲ್.ಆರ್ ಮೆಟಾಲಿಕ್ಸ್ ಲೋಕಪ್ಪನಹೊಲ ಇವರ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಂತರಾಷ್ಟಿçÃಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣಿಕೆ ವಿರೋಧಿ
ಮೂಕ ಪ್ರಾಣಿ ಪಕ್ಷಿಗಳಿಗೆ ನೀರುಣಿಸುವ ಕಾರ್ಯಕ್ಕೆ ಜಿಲ್ಲಾಧಿಕಾರಿ ಶ್ಲಾಘನೆ: ಎಂ ಎಸ್ ದಿವಾಕರ್
ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಹಾಗೂ ಡಣಾಯಕನಕೆರೆ ಗ್ರಾ.ಪಂ ಅಧ್ಯಕ್ಷರು ಗ್ರಾ.ಪಂ ಸದಸ್ಯರು ಮತ್ತು ದೇವಲಾಪುರ ಗ್ರಾಮಸ್ಥರ ಸಹಕಾರದೊಂದಿಗೆ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಮೂಕ ಪ್ರಾಣಿ ಪಕ್ಷಿಗಳಿಗೆ ನೀರುಣಿಸುವ ಕಾರ್ಯಕ್ಕೆ ಜಿಲ್ಲಾಧಿಕಾರಿ ಎಂ,ಎಸ್ ದಿವಾಕರ್ ಮತ್ತು ತಾಹಶೀಲ್ದಾರ್ ಶೃತಿ ಎಂ ಮಾಳಪ್ಪಗೌಡ ಚಾಲನೆ ನೀಡಿದರು. ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಅಧ್ಯಕ್ಷ ಭೀಮರಾಜ ಯು, ಗ್ರಾಮದ ಮುಖಂಡ ಅಶೋಕ ಭಾಗಿ ದಿನಾಂಕ; 30/03/2024 District Collector
ಒತ್ತಡದ ಬದುಕಿಗೆ ಯೋಗಾಸನದಿಂದ ಮಾತ್ರ ನೆಮ್ಮದಿ ಮತ್ತು ಆರೋಗ್ಯ ಸಾಧ್ಯ : ಆಯುಷ್ ವೈದ್ಯ ಯಶ್ವಂತ
ಹಗರಿಬೊಮ್ಮನಹಳ್ಳಿ ತಾಲೂಕಿನ ನಾರಾಯಣದೇವರಕೆರೆ ಗ್ರಾಮದಲ್ಲಿ ಭಾರತ ಸರ್ಕಾರ ಆಯುಷ್ ಮಂತ್ರಾಲಯ ಕರ್ನಾಟ ಸರ್ಕಾರ ಆಯುಷ್ ಇಲಾಖೆ, ವಿಜಯನಗರ ಜಿಲ್ಲಾಡಳಿತ ಜಿ.ಪಂಚಾಯಿತಿ, ರಾಷ್ಟ್ರೀಯ ಆಯುಷ್ ಅಭಿಯಾನದ ಆಯುಷ್ಮಾನ್ ಭಾರತ್ ಯೋಜನೆ ಅಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ, ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ ಹಾಗೂ ಎಸ್.ಎಲ್.ಆರ್ ಮೆಟಾಲಿಕ್ಸ್ ಲೋಕಪ್ಪನಹೊಲ ಇವರ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಯೋಗ ಶಿಬರಕ್ಕೆ ಬನ್ನಿಕಲ್ಲು ಆಯುಷ್ ವೈದ್ಯ ಯಶ್ವಂತ ಚಾಲನೆ ನೀಡಿ ಮಾತನಾಡಿದರು, ಈ ಶಿಬಿರದಲ್ಲಿ
ಕೌಶಲ್ಯ ಅಭೀವೃದ್ಧಿಗಳಿಂದ ಮಾತ್ರ ಸ್ವಯಂ ಉದ್ಯೋಗ ಸಾಧ್ಯ: ಪ್ರವೀಣ್ ಕುಮಾರ್ ಪಾಟೀಲ್
ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಮತ್ತು ಎಸ್.ಎಲ್ ಆರ್ ಮೆಟಾಲಿಕ್ಸ್ ಲೋಕಪ್ಪನಹೊಲ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉಚಿತ ಕಂಪ್ಯೂಟರ್ ತರಬೇತಿ ಶಿಬಿರಕ್ಕೆ ಮರಬ್ಬಿಹಾಳ್ ಗ್ರಾ.ಪಂ ಅಧ್ಯಕ್ಷ ಶಂಕರ್ ನಾಯ್ಕ್ ಮತ್ತು ಗ್ರಾ.ಪಂ ಸದಸ್ಯರಿಂದ ಚಾಲನೆ. ಎಸ್.ಎಲ್.ಆರ್ ಮೆಟಾಲಿಕ್ಸ್ ಕಂಪನಿಯ ಐಟಿ ವಿಭಾಗದ ಮುಖ್ಯಸ್ಥ ಪ್ರವೀಣ್ ಕುಮಾರ್ ಪಾಟೀಲ್ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಅಧ್ಯಕ್ಷ ಭೀಮರಾಜ ಯು, ಸಿಬ್ಬಂದಿಗಳಾದ ಮಲ್ಲಿಕಾರ್ಜುನ,ಮಾರುತಿ, ಕುಮಾರಿ ಭಾಗ್ಯ, ಶ್ರೀಮತಿ
ಜೀವ ಜಲ ಅಮೂಲ್ಯ ಮಿತವಾಗಿ ಬಳಸಿ: ಪಟ್ಟಣ ಪಂ ಮುಖ್ಯಧಿಕಾರಿ ಖಾಜ ಮೈನೂದ್ಧೀನ್
ಕುಡಿಯುವ ನೀರಿನ ಅರವಟ್ಟಿಗೆ ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಧಿಕಾರಿ ಖಾಜ ಮೈನೂದ್ಧೀನ್ ಮತ್ತು ಪಿಎಸ್‌ಐ ಮೌನೇಶ್ ರಾಥೋಡ್ ಹಾಗೂ ಖ್ಯಾತ ವೈದ್ಯ ಡಾ.ಸೋಮೇಶ್ವರ್ ಉದ್ಘಾಟಿಸಿದರು. ಬೇಸಿಗೆ ಇರುವ ಹಿನ್ನಲೆ ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ ಮತ್ತು ಎಸ್.ಎಲ್.ಆರ್ ಮೆಟಾಲಿಕ್ಸ್ ಇವರ ಸಹಯೋಗದಲ್ಲಿ ಸಿ.ಎಸ್.ಆರ್ ಯೋಜನೆ ಅಡಿಯಲ್ಲಿ ನೀರಿನ ಅರವಟ್ಟಿಗೆ 5 ಕಡೆ ನಿರ್ಮಾಣ. ದಿನಾಂಕ: 06/04/2024 Mariammamanahalli Town Panchayat Chief Officer Khaja Mainoodhin and
ಸ್ಪರ್ಧಾತ್ಮಕ ಯುಗದಲ್ಲಿ ಕಂಪ್ಯೂಟರ್ ಶಿಕ್ಷಣ ಅನಿವಾರ್ಯ: 114-ಡಣಾಪುರ ಗ್ರಾಮ ಪಂಚಾಯಿತಿ ಸದಸ್ಯ ಈಡಿಗರ ಮಂಜುನಾಥ
ಅಯ್ಯನಹಳ್ಳಿ ಗ್ರಾಮದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಹಾಗೂ ಎಸ್‌ಎಲ್‌ಆರ್ ಮೆಟಾಲಿಕ್ಸ್ ಲೋಕಪ್ಪನಹೊಲ ಇವರ ಸಹಯೋದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ತರಬೇತಿ ಶಿಬಿರಕ್ಕೆ 114-ಡಣಾಪುರ ಗ್ರಾ.ಪಂ ಅಧ್ಯಕ್ಷ ಮಲ್ಲೇಶ್ ಸದಸ್ಯರು, ಪಿಡಿಒ ನೀರಳ್ಳಿ ಮಂಜುನಾಥ ಎಸ್‌ಎಲ್‌ಆರ್ ಸಿಬ್ಬಂದಿ ಹಾಗೂ ಗ್ರಾಮಸ್ಥರಿಂದ ಚಾಲನೆ. ದಿನಾಂಕ:03/03/2024 114-Danapur Village President Mallesh members, PDO Neeralli Manjunath SLR staff and villagers conducted a free computer