
ಅವರು ಹೊಸಪೇಟೆ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಬೇಟಿ ಬಚಾವೋ ಬೇಟಿ ಪಡಾವೋ ದಶಮಾನೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ ಸಹಯೋಗದಲ್ಲಿ ಮಿಷನ್ ಶಕ್ತಿ ಯೋಜನೆಯಡಿ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006,ಪೊಕ್ಸೊ ಕಾಯ್ದೆ-2012 ರ ಕುರಿತು ಆಯೋಜಿಸಿದ ಜಿಲ್ಲಾ ಮಟ್ಟದ ಕಾರ್ಯಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್ ಮಾತನಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ವೇತಾ ಕಾರ್ಯಕ್ರಮವನ್ನು ಉದ್ದೇಶಿ ಮಾತನಾಡಿದರು.

ಕಾರ್ಯಗಾರದಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಘಟಕದ ನಿಕಟಪೂರ್ವ ಸದಸ್ಯ ಸಂಪನ್ಮೂಲ ವ್ಯಕ್ತಿ ಹೆಚ್.ಸಿ ರಾಘವೇಂದ್ರ ಬಾಲ್ಯ ವಿವಾ ನಿಷೇಧ ಕಾಯ್ದೆ ಮತ್ತು ಪೊಕ್ಸೊ ಕಾಯ್ದೆ ಕುರಿತು ಉಪನ್ಯಾಸ ನೀಡಿದರು.

ಕಾರ್ಯಗಾರದಲ್ಲಿ ವಿವಿಧ ತಾಲೂಕುಗಳಿಂದ ಸಂಘ ಸಂಸ್ಥೆಯ ಮುಖಂಡರು, ಪ್ರಿಂಟಿAಗ್ ಪ್ರೆಸ್ ಮಾಲೀಕರು, ಕಲ್ಯಾಣ ಮಂಟಪಗಳ ಮಾಲೀಕರು ಹಾಗೂ ಧಾರ್ಮಿಕ ಮತ್ತು ಸಮುದಾಯದ ಮುಖಂಡರು ಭಾಗಿಯಾಗಿರುವುದು.

ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ ಸಂಸ್ಥೆಯ ಅಧ್ಯಕ್ಷ ಭೀಮರಾಜ ಯು ಕಾರ್ಯಕ್ರಮವನ್ನು ಉದ್ದೇಶಿ ಮಾತನಾಡಿದರು.

ಮರಿಯಮ್ಮನಹಳ್ಳಿಯ ಅರಳಿಹಳ್ಳಿ ಗುರುಪಾದ ದೇವರ ಮಠದ ಶ್ರೀ ಶಿವಮಲ್ಲಿಕಾರ್ಜುನ ಸ್ವಾಮೀಜಿ ಮತ್ತು ಮುಸ್ಲಿಂ ಧರ್ಮಗುರು ಖಾಜಿ ಸೈಯದ್ ಅಜೀಜ್ ಉಲ್ಲಾ ಅವರನ್ನ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ ಸಂಸ್ಥೆಯಿAದ ಗೌರವ ಪೂರ್ವಕವಾಗಿ ಗೌರವಿಸಿ ಸನ್ಮಾನಿಸಲಾಯಿತು.

ಸಂಪನ್ಮೂಲ ಹೆಚ್.ಸಿ ರಾಘವೇಂದ್ರ ಮಕ್ಕಳ ಹಕ್ಕುಗಳ ರಕ್ಷಣಾ ಘಟಕದ ನಿಕಟಪೂರ್ವ ಸದಸ್ಯ ಇವರನ್ನ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ ಸಂಸ್ಥೆಯಿAದ ಗೌರವ ಪೂರ್ವಕವಾಗಿ ಗೌರವಿಸಿ ಸನ್ಮಾನಿಸಲಾಯಿತು.

ವಿವಿಧ ತಾಲೂಕುಗಳಿಂದ ಆಗಮಿಸಿದ ಸಂಘ ಸಂಸ್ಥೆಯ ಮುಖಂಡರು, ಪ್ರಿಂಟಿAಗ್ ಪ್ರೆಸ್ ಮಾಲೀಕರು, ಕಲ್ಯಾಣ ಮಂಟಪಗಳ ಮಾಲೀಕರು ಹಾಗೂ ಧಾರ್ಮಿಕ ಮತ್ತು ಸಮುದಾಯದ ಮುಖಂಡರುಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಸುಭದ್ರಾದೇವಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಹಿರಿಯ ಮೇಲ್ವಿಚಾರಕಿ ಅಂಬುಜ ಹಾಗೂ ಮಿಷನ್ ಸಂಯೋಜಕರಾದ ಶಿವಣ್ಣ ನಾಯಕ್ ಹಾಗೂ ಸಿಬ್ಬಂದಿಗಳಿದ್ದರು.



