ಪ್ರತಿಯೊಬ್ಬ ಮಗುವಿಗೆ ಬದುಕುವ ಹಕ್ಕಿದೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಎಸ್ ಶ್ವೇತಾ

ಮಕ್ಕಳ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ ಜಿ.ಪಂಚಾಯಿತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಚೈತನ್ಯ ಗ್ರಾಮೀಣ ಅಭೀವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಇವರ ಸಹಯೋಗದಲ್ಲಿ ‘ಮಮತೆಯ ತೊಟ್ಟಿಲು ಯೋಜನೆ ವೈದ್ಯರು, ನರ್ಸ್ ಹಾಗೂ ಇತರೆ ಆಸ್ಪತ್ರೆ ಸಿಬ್ಬಂದಿಗಳಿಗೆ ಒಂದು ದಿನದ ಕಾನೂನು ತರಬೇತಿ ಕಾರ್ಯಗಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಎಸ್ ಶ್ವೇತಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ದಿನಾಂಕ: 08/03/2024

Children’s Directorate Bangalore, District Administration G. Panchayat Women and Child Development Department, District Child Protection Unit and Chaitanya Rural Development Educational Trust (R) in collaboration with ‘Mamathea Tottilu Yojana’ in a one day legal training workshop for doctors, nurses and other hospital staff of Women and Child Development Department. Deputy Director S Shweta addressed the program. Date: 08/03/2024

Similar Articles

Leave a Reply

Top