
ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ ವಿಜಯನಗರ, ಜಿಲ್ಲಾ ಪಂಚಾಯಿತಿ ವಿಜಯನಗರ,ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವಿಜಯನಗರ, ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಇವರ ಸಹೋಗದಲ್ಲಿ ಗೊಲ್ಲರಹಳ್ಳಿ ಗ್ರಾಮದಲ್ಲಿ ಬಾಲ್ಯ ವಿವಾಹ ಕುರಿತು ಕಿರುಚಿತ್ರ ಪ್ರದರ್ಶನ ಮಾಡಲಾಯಿತು.
ಈ ಸಂದರ್ಭದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಸಂಸ್ಥೆಯ ಅಧ್ಯಕ್ಷ ಭೀಮರಾಜ ಯು, ಗ್ರಾ.ಪಂ ಸದಸ್ಯರು ಹಾಗೂ ಗ್ರಾಮಸ್ಥರು ಭಾಗಿಯಾಗಿದ್ದರು.
