ಯುವಕರು ಈ ದೇಶದ ಆಸ್ತಿ ದುಶ್ಚಟಗಳಿಗೆ ದಾಸರಾಗದೇ ದೇಶಕ್ಕೆ ಕೀರ್ತಿ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ: ಸಿಪಿಐ ವಿಕಾಸ್ ಲಮಾಣಿ

ಯುವಕರು ಈ ದೇಶದ ಆಸ್ತಿ ದುಶ್ಚಟಗಳಿಗೆ ದಾಸರಾಗದೇ ದೇಶಕ್ಕೆ ಕೀರ್ತಿ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ ಎಂದು ಹಗರಿಬೊಮ್ಮನಹಳ್ಳಿ ಸಿಪಿಐ ವಿಕಾಸ್ ಲಮಾಣಿ ಹೇಳಿದರು.

ಅವರು ಹಗರಿಬೊಮ್ಮನಹಳ್ಳಿ ತಾಲೂಕಿನ ನಾರಾಯಣದೇವರಕೆರೆ ಗ್ರಾಮದಲ್ಲಿ ವಿಜಯನಗರ ಜಿಲ್ಲಾ ಪೊಲೀಸ್ ಮರಿಯಮ್ಮನಹಳ್ಳಿ ಪೊಲೀಸ್ ಠಾಣೆ, ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಹಾಗೂ ಎಸ್.ಎಲ್.ಆರ್ ಮೆಟಾಲಿಕ್ಸ್ ಲೋಕಪ್ಪನಹೊಲ ಇವರ ಸಹಯೋಗದಲ್ಲಿ  ಭಾನುವಾರ ಹಮ್ಮಿಕೊಂಡಿದ್ದ ಅಂತರಾಷ್ಟಿçÃಯ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಣಿಕೆ ವಿರೋಧಿ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಮರಿಯಮ್ಮನಹಳ್ಳಿ ಪಿಎಸ್‌ಐ ಮೌನೇಶ್ ರಾಥೋಡ್, ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಸಂಸ್ಥೆಯ ಅಧ್ಯಕ್ಷ ಭೀಮರಾಜ ಯು ಸಿಬ್ಬಂದಿಗಳಾದ ಭಾಗ್ಯ, ಇಂದಿರಾ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮರಿಯಮ್ಮನಹಳ್ಳಿ ಪಿಎಸ್‌ಐ ಮೌನೇಶ್ ರಾಥೋಡ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಹಗರಿಬೊಮ್ಮನಹಳ್ಳಿ ಸಿಪಿಐ ವಿಕಾಸ್ ಲಮಾಣಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಸಂಸ್ಥೆಯ ಅಧ್ಯಕ್ಷ ಭೀಮರಾಜ ಯು ಅವರು ಹಗರಿಬೊಮ್ಮನಹಳ್ಳಿ ಸಿಪಿಐ ವಿಕಾಸ್ ಲಮಾಣಿ,  ಮರಿಯಮ್ಮನಹಳ್ಳಿ ಪಿಎಸ್‌ಐ ಮೌನೇಶ್ ರಾಥೋಡ್ ಅವರಿಗೆ ಕಂಪ್ಯೂಟರ್ ತರಬೇತಿ ಕುರಿತು ಮಾಹಿತಿ ನೀಡಿದರು.

Leave a Reply

Top