ಎಸ್.ಎಲ್.ಆರ್ ಮೆಟಾಲಿಕ್ಸ್ ಮತ್ತು ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕುಡಿಯುವ ನೀರಿನ ಅರವಟ್ಟಿಗೆಯನ್ನ ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಸ್ ಕೃಷ್ಣನಾಯ್ಕ್ ಉದ್ಘಾಟಿಸಿದರು. ದಿನಾಂಕ: 04/04/2025.

ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ನ ಕಾರ್ಯದರ್ಶಿ ಉಷಾ ಯು.ಆರ್ ಕುಡಿಯುವ ನೀರಿನ ಅರವಟ್ಟಿಗೆಯಲ್ಲಿ ನೀರು ಹಾಕುತ್ತಿರುವುದು. 05/04/2025


ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಹಾಗೂ ಎಸ್.ಎಲ್ ಆರ್ ಮೆಟಾಲಿಕ್ಸ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕುಡಿಯುವ ನೀರಿನ ಅರವಟ್ಟಿಗೆಯಲ್ಲಿ ಸಾರ್ವಜನಿಕರು ನೀರು ಸೇವನೆ ಮಾಡುತ್ತಿರುವುದು. 05/04/2025




