ದಿನಾಂಕ: 18/08/2025 ರಂದು ಡಣಾಯಕನಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಶಂಕರ್ ನಾಯ್ಕ್. ದೇವಲಾಪುರ ಗ್ರಾಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮರಿಯಮ್ಮನಹಳ್ಳಿ ಆರೋಗ್ಯ ಸಮುದಾಯ ಕೇಂದ್ರ, ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ (ರಿ) ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಇವರ ಸಹಯೋಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ
Author: cgaet
ಕುಡಿಯುವ ನೀರಿನ ಅರವಟ್ಟಿಗೆ
ಎಸ್.ಎಲ್.ಆರ್ ಮೆಟಾಲಿಕ್ಸ್ ಮತ್ತು ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕುಡಿಯುವ ನೀರಿನ ಅರವಟ್ಟಿಗೆಯನ್ನ ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಸ್ ಕೃಷ್ಣನಾಯ್ಕ್ ಉದ್ಘಾಟಿಸಿದರು. ದಿನಾಂಕ: 04/04/2025. ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ನ ಕಾರ್ಯದರ್ಶಿ ಉಷಾ ಯು.ಆರ್ ಕುಡಿಯುವ ನೀರಿನ ಅರವಟ್ಟಿಗೆಯಲ್ಲಿ ನೀರು ಹಾಕುತ್ತಿರುವುದು. 05/04/2025 ಮರಿಯಮ್ಮನಹಳ್ಳಿ ಪಟ್ಟಣದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಹಾಗೂ ಎಸ್.ಎಲ್ ಆರ್ ಮೆಟಾಲಿಕ್ಸ್ ಸಹಯೋಗದಲ್ಲಿ
ಅಂತರಾಷ್ಟಿಯ ಮಹಿಳಾ ದಿನಾಚರಣೆ – 2025 ರ ಬೈಕ್ ರ‍್ಯಾಲಿ
ವಿಜಯನಗರ ಕ್ಷೇತ್ರದ ಶಾಸಕ ಹೆಚ್.ಆರ್ ಗವಿಯಪ್ಪನವರು ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎನ್,ಎಪ್ ಇಮಾಮ್ ನಿಯಾಜಿ, ಮಹಿಳಾ ಮತ್ತು ಮಕ್ಕಳಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಶ್ವೇತಾ ಅವರಿಂದ ಅಂತರಾಷ್ಟಿçÃಯ ಮಹಿಳಾ ದಿನಾಚರಣೆ ಬೈಕ್ ರ‍್ಯಾಲಿಗೆ ಚಾಲನೆ. ದಿನಾಂಕ: 08/03/2025 ಅಂತರಾ¶ÖçÃಯ ಮಹಿಳಾ ದಿನಾಚರಣೆ ಬೈಕ್ ರ‍್ಯಾಲಿಗೆ ಚಾಲನೆ ನೀಡಿ ಕಾರ್ಯಕ್ರಮವನ್ನು ಉದ್ದೇಶಿಸಿ ವಿಜಯನಗರ ಕ್ಷೇತ್ರದ ಶಾಸಕ ಹೆಚ್.ಆರ್ ಗವಿಯಪ್ಪನವರು ಮಾತನಾಡಿದರು. ಅಂತರಾ¶ÖçÃಯ ಮಹಿಳಾ ದಿನಾಚರಣೆಯ ಹಿನ್ನಲೆ ಹೊಸಪೇಟೆಯ ಡಾ.ಪುನಿತ್ ರಾಜ್ ಕುಮಾರ್ ಜಿಲ್ಲಾಕ್ರೀಡಾಂಗಣದಿAದ
ಮಹಿಳೆಯರಿಗೆ ಉಚಿತ ಹೊಲಿಗೆಯಂತ್ರ ತರಬೇತಿ ಶಿಬಿರ ಉದ್ಘಾಟನೆ
ವರದಾಪುರ ಗ್ರಾಮದಲ್ಲಿ ಉಚಿತ ಕಂಪ್ಯೂಟರ್ ಬೇಸಿಕ್ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ
ಕಂದಾಯ ಇಲಾಖೆಯ 55 ಗ್ರಾಮ ಸಹಾಯಕರಿಗೆ 5ಜಿ ಮೊಬೈಲ್ ವಿತರಣೆ
ಜಿಲ್ಲಾದ್ಯಾಂತ ಬಾಲ್ಯ ವಿವಾಹ ತಡೆಗೆ ಕಠಿಣ ಕ್ರಮ ಜಿಲ್ಲೆಯಲ್ಲಿ 47 ಪೊಕ್ಸೊ ಪ್ರಕರಣ ದಾಖಲು: ಎಂ ಎಸ್ ದಿವಾಕರ್
ಅವರು ಹೊಸಪೇಟೆ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಗುರುವಾರ ಬೇಟಿ ಬಚಾವೋ ಬೇಟಿ ಪಡಾವೋ ದಶಮಾನೋತ್ಸವದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ ಸಹಯೋಗದಲ್ಲಿ ಮಿಷನ್ ಶಕ್ತಿ ಯೋಜನೆಯಡಿ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006,ಪೊಕ್ಸೊ ಕಾಯ್ದೆ-2012 ರ ಕುರಿತು ಆಯೋಜಿಸಿದ ಜಿಲ್ಲಾ ಮಟ್ಟದ ಕಾರ್ಯಗಾರಕ್ಕೆ ಚಾಲನೆ ನೀಡಿ ಮಾತನಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್
ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಿ: ಎಂ.ಎಸ್ ದಿವಾಕರ್
ಹೊಸಪೇಟೆ ನಗರದಲ್ಲಿ ಹೆಣ್ಣು ಮಕ್ಕಳ ರಾಷ್ಟ್ರೀಯ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬೇಟಿ ಬಚಾವೋ ಬೇಟಿ ಪಢಾವೋ ಯೋಜನೆಯ ದಶಮಾನೋತ್ಸವದ ಅಂಗವಾಗಿ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದ್ರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಿಳೆಯರ ರಕ್ಷಣೆಗೆ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಿವೆ, ನೀವು ಅವುಗಳ ಸದುಪಯೋಗ
ಬಾಲ್ಯ ವಿವಾಹ ಜಾಗೃತಿ ಕಿರುಚಿತ್ರ ವೀಕ್ಷಣೆಗೆ ಚಾಲನೆ: ಗ್ರಾ.ಪಂ ಅಧ್ಯಕ್ಷ ಚಿನ್ನಾಪ್ರಪ್ಪ
ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ ವಿಜಯನಗರ, ಜಿಲ್ಲಾ ಪಂಚಾಯಿತಿ ವಿಜಯನಗರ,ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವಿಜಯನಗರ, ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಇವರ ಸಹೋಗದಲ್ಲಿ ಗೊಲ್ಲರಹಳ್ಳಿ ಗ್ರಾಮದಲ್ಲಿ ಬಾಲ್ಯ ವಿವಾಹ ಕುರಿತು ಕಿರುಚಿತ್ರ ಪ್ರದರ್ಶನ ಮಾಡಲಾಯಿತು. ಈ ಸಂದರ್ಭದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಸಂಸ್ಥೆಯ ಅಧ್ಯಕ್ಷ ಭೀಮರಾಜ ಯು, ಗ್ರಾ.ಪಂ ಸದಸ್ಯರು ಹಾಗೂ ಗ್ರಾಮಸ್ಥರು ಭಾಗಿಯಾಗಿದ್ದರು.
ಬಾಲ್ಯ ವಿವಾಹ ಮಾಡದೇ ಮಗುವಿಗೆ ಶಿಕ್ಷಣ ಕೊಡಿಸಿ: ಗ್ರಾ.ಪಂ ಸದಸ್ಯ ನಾಗಪ್ಪ
ವಿಜಯನಗರ: ಬಾಲ್ಯ ವಿವಾಹ ಮಾಡದೇ ಮಗುವಿಗೆ ಶಿಕ್ಷಣ ಕೊಡಿಸಿ ಎಂದು ಡಣಾಯಕನಕೆರೆ ಗ್ರಾ.ಪಂ ಸದಸ್ಯ ನಾಗಪ್ಪ ಹೇಳಿದರು. ಅವರು ಹೊಸಪೇಟೆ ತಾಲೂಕಿನ ಡಣಾಯಕನಕೆರೆ ಗ್ರಾಮದಲ್ಲಿ ಭಾನುವಾರ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ವಿಜಯನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವಿಜಯನಗರ, ಹಾಗೂ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಇವರ ಸಹೋಗದಲ್ಲಿ ಬಾಲ್ಯ ವಿವಾಹ ಕುರಿತು ಕಿರುಚಿತ್ರ ಪ್ರದರ್ಶನಕ್ಕೆ