ನಾರಾಯಣದೇವರಕೆರೆ ಗ್ರಾಮದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ದೇವಲಾಪುರ ಹಾಗೂ ಎಸ್‌ಎಲ್‌ಆರ್ ಮೆಟಾಲಿಕ್ಸ್ ಲೋಕಪ್ಪನಹೊಲ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಭಾಗದಲ್ಲಿ ಉಚಿತ ಕಂಪ್ಯೂಟರ್ ಬೇಸಿಕ್ ತರಬೇತಿ ಪಡೆದು ಪ್ರಮಾಣ ಪತ್ರ ಸ್ವೀಕರಿಸಿದ ವಿದ್ಯಾರ್ಥಿಗಳು. ಈ ಸಂದರ್ಭದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ ಅಧ್ಯಕ್ಷ ಭೀಮರಾಜ ಯು, ಮರಬ್ಬಿಹಾಳ್ ಗ್ರಾ.ಪಂ ಸದಸ್ಯ ಯಮುನಪ್ಪ ಗ್ರಾಮದ ಮುಖಂಡ ನಾಗಪ್ಪ ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಚೈತನ್ಯ ಗ್ರಾಮೀಣ
Skill-Development
ಕಂಪ್ಯೂಟರ್ ಬೇಸಿಕ್ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ
ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ದೇವಲಾಪುರ ಹಾಗೂ ಎಸ್‌ಎಲ್‌ಆರ್ ಮೆಟಾಲಿಕ್ಸ್ ಲೋಕಪ್ಪನಹೊಲ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ಬೇಸಿಕ್ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ 30/06/2024 ರಂದು ಪ್ರಮಾಣ ಪತ್ರ ವಿತರಿಸಲಾಯಿತು.ಈ ಸಂದರ್ಭದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ ಅಧ್ಯಕ್ಷ ಭೀಮರಾಜ ಯು, ಡಣಾಪುರ ಗ್ರಾ.ಪಂ ಸದಸ್ಯರಾದ ಈಡಿಗರ ಮಂಜುನಾಥ, ಎಸ್‌ಎಲ್‌ಆರ್ ಮೆಟಾಲಿಕ್ಸ್ ಸಿಬ್ಬಂದಿಗಳು ಮತ್ತು ಅಯ್ಯನಹಳ್ಳಿ ಗ್ರಾಮಸ್ಥರು ಭಾಗಿಯಾಗಿದ್ದರು. ಅಯ್ಯನಹಳ್ಳಿ ಗ್ರಾಮದಲ್ಲಿ
ಕೌಶಲ್ಯ ಅಭೀವೃದ್ಧಿಗಳಿಂದ ಮಾತ್ರ ಸ್ವಯಂ ಉದ್ಯೋಗ ಸಾಧ್ಯ: ಪ್ರವೀಣ್ ಕುಮಾರ್ ಪಾಟೀಲ್
ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಮತ್ತು ಎಸ್.ಎಲ್ ಆರ್ ಮೆಟಾಲಿಕ್ಸ್ ಲೋಕಪ್ಪನಹೊಲ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉಚಿತ ಕಂಪ್ಯೂಟರ್ ತರಬೇತಿ ಶಿಬಿರಕ್ಕೆ ಮರಬ್ಬಿಹಾಳ್ ಗ್ರಾ.ಪಂ ಅಧ್ಯಕ್ಷ ಶಂಕರ್ ನಾಯ್ಕ್ ಮತ್ತು ಗ್ರಾ.ಪಂ ಸದಸ್ಯರಿಂದ ಚಾಲನೆ. ಎಸ್.ಎಲ್.ಆರ್ ಮೆಟಾಲಿಕ್ಸ್ ಕಂಪನಿಯ ಐಟಿ ವಿಭಾಗದ ಮುಖ್ಯಸ್ಥ ಪ್ರವೀಣ್ ಕುಮಾರ್ ಪಾಟೀಲ್ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಅಧ್ಯಕ್ಷ ಭೀಮರಾಜ ಯು, ಸಿಬ್ಬಂದಿಗಳಾದ ಮಲ್ಲಿಕಾರ್ಜುನ,ಮಾರುತಿ, ಕುಮಾರಿ ಭಾಗ್ಯ, ಶ್ರೀಮತಿ
ಸ್ಪರ್ಧಾತ್ಮಕ ಯುಗದಲ್ಲಿ ಕಂಪ್ಯೂಟರ್ ಶಿಕ್ಷಣ ಅನಿವಾರ್ಯ: 114-ಡಣಾಪುರ ಗ್ರಾಮ ಪಂಚಾಯಿತಿ ಸದಸ್ಯ ಈಡಿಗರ ಮಂಜುನಾಥ
ಅಯ್ಯನಹಳ್ಳಿ ಗ್ರಾಮದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ಹಾಗೂ ಎಸ್‌ಎಲ್‌ಆರ್ ಮೆಟಾಲಿಕ್ಸ್ ಲೋಕಪ್ಪನಹೊಲ ಇವರ ಸಹಯೋದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉಚಿತ ಕಂಪ್ಯೂಟರ್ ತರಬೇತಿ ಶಿಬಿರಕ್ಕೆ 114-ಡಣಾಪುರ ಗ್ರಾ.ಪಂ ಅಧ್ಯಕ್ಷ ಮಲ್ಲೇಶ್ ಸದಸ್ಯರು, ಪಿಡಿಒ ನೀರಳ್ಳಿ ಮಂಜುನಾಥ ಎಸ್‌ಎಲ್‌ಆರ್ ಸಿಬ್ಬಂದಿ ಹಾಗೂ ಗ್ರಾಮಸ್ಥರಿಂದ ಚಾಲನೆ. ದಿನಾಂಕ:03/03/2024 114-Danapur Village President Mallesh members, PDO Neeralli Manjunath SLR staff and villagers conducted a free computer
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಂಪ್ಯೂಟರ್ ಶಿಕ್ಷಣ ಅನಿವಾರ್ಯ ಬಿ.ವಿ ಪಾಟೀಲ್
ಇಂದಿನ ಯುಗದಲ್ಲಿ ಕಂಪ್ಯೂಟರ್ ಶಿಕ್ಷಣ ಅನಿವಾರ್ಯವಾಗಿದ್ದು ಪ್ರತಿಯೊಬ್ಬರಿಗೂ ಕಂಪೂಟರ್ ಶಿಕ್ಷಣ ಅತ್ಯಗತ್ಯವಾಗಿದೆ ಎಂದು ಎಸ್.ಎಲ್.ಆರ್ ಮೆಟಾಲಿಕ್ಸ್ ಲಿಮಿಟೇಡ್ ವಾಣಿಜ್ಯ ವಿಭಾಗದ ಮುಖ್ಯಸ್ಥ ಹಾಗೂ ಉಪಾಧ್ಯಕ್ಷ ಬಿ.ವಿ ಪಾಟೇಲ್ ಹೇಳಿದರು. ಹಗರಿಬೊಮ್ಮನಹಳ್ಳಿ ತಾಲೂಕಿನ ಲೋಕಪ್ಪನಹೊಲ ಗ್ರಾಮದಲ್ಲಿ ಸೋಮವಾರ ಎಸ್.ಎಲ್.ಆರ್ ಮೆಟಾಲಿಕ್ಸ್ ಲಿಮೀಟೆಡೆ ಹಾಗೂ ಚೈತನೈ ಗ್ರಾಮೀಣ ಅಭಿವೃದ್ದಿ ಎಜ್ಯೂಕೇಷನಲ್ ಟ್ರಸ್ಟ್ (ರಿ) ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಕಂಪ್ಯೂಟರ್ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. BV Patel, Head of Commercial Department